Breaking News
-
ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ರಕ್ಷಣೆ ಮಾಡಿರುವ ಘಟನೆ
ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ…
Read More » -
ಬೆಳಗಾವಿ: ಉಪ ನೋಂದಣಾಧಿಕಾರಿ ಸೇರಿ 9 ವಂಚಕರ ಬಂಧನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್
ಬೆಳಗಾವಿ: ವೃದ್ಧರು, ಓದಲು ಬಾರದಿರುವವರು, ದಾಖಲೆಗಳ ಅರಿವು ಇಲ್ಲದವರು, ಜಮೀನು ಬಳಸದಿರುವ ಮಾಲೀಕರನ್ನು ಗುರಿಯಾಗಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಜಮೀನು, ನಿವೇಶನ ಕಬಳಿಸುತ್ತಿದ್ದ ವಂಚಕರ ಜಾಲ ಭೇದಿಸಿ, ಉಪ…
Read More » -
ಬೆಳಗಾವಿ ನೂತನ ಎಸ್ಪಿಯಾಗಿ ಕೆ.ರಾಮರಾಜನ್ ನೇಮಕ
ಬೆಳಗಾವಿ: ಬೆಳಗಾವಿ ಎಸ್ಪಿಯಾಗಿ ಸೇವೆ ಸಲ್ಲಿಸಿದ ಭೀಮಾಶಂಕರ ಗುಳೇದ ಅವರು ವರ್ಗಾವಣೆಯಾಗಿದ್ದು, ಅವರ ಹುದ್ದೆಗೆ ಬೆಳಗಾವಿ ನೂತನ ವರಿಷ್ಠಾಧಿಕಾರಿಯಾಗಿ ಕೆ. ರಾಮರಾಜನ್ ಅವರು ನೇಮಕಗೊಂಡಿದ್ದಾರೆ. ಬೆಳಗಾವಿ ಭೀಮಾಶಂಕರ…
Read More » -
ನಕಲಿ ಕಾಲ್ ಸೆಂಟರ್ ಮೇಲೆ ಬೆಳಗಾವಿ ಪೊಲೀಸರ ದಾಳಿ: 33 ವಂಚಕರ ಬಂಧನ 37 ಲ್ಯಾಪ್ಟಾಪ್, 37 ಮೊಬೈಲ್ ಸೇರಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ ಖಾಕಿ ಪಡೆ
ಬೆಳಗಾವಿ: ಅನಧಿಕೃತ ಕಾಲ್ ಸೆಂಟರ್ವೊಂದರ ಮೇಲೆ ಮಾಳ ಮಾರುತಿ ಹಾಗೂ ಎಪಿಎಂಸಿ ಠಾಣೆಯ ಸಿಪಿಐ ಜಂಟಿಯಾಗಿ ದಾಳಿ ನಡೆಸಿ ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರಿಗೆ ಮಂಕೂಬೂದಿ ಎರಚಿ ದೋಚುತ್ತಿದ್ದ…
Read More » -
ಸೀನಿಮಿಯ ರೀತಿಯಲ್ಲಿ90 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಕುಖ್ಯಾತ ಆರೋಪಿ ಅಂದರ್..!
ಬೆಳಗಾವಿ: ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ. ಬೆಳಗಾವಿ ಮಹಾತೇಂಶ ನಗರದ ಸುರೇಶ ಮಾರುತಿ ನಾಯಿಕ…
Read More » -
ಬೆಳಗಾವಿಯಲ್ಲಿ ರೌಡಿಗಳ ಅಟ್ಟಹಾಸ – ಮಾರಕಾಸ್ತ್ರ ಹಿಡಿದು ದಾಂಧಲೆ, ಅಂಗಡಿ ವಾಹನಗಳಿಗೆ ಬೆಂಕಿ!
ಬೆಳಗಾವಿ : ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ರೌಡಿಗಳು ಮನೆಯೊಂದಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಲ್ಲದೇ, ಅಂಗಡಿ ಮತ್ತು ವಾಹನಗಳಿಗೆ ಬೆಂಕಿಯಿಟ್ಟಿರುವ ಘಟನೆ ಅಥಣಿಯ ಸಂಬರಗಿಯಲಿ…
Read More » -
ಖಾನಾಪುರ | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ
ಖಾನಾಪುರ: ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ…
Read More » -
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ರಾಜ್ಯ ಪೊಲೀಸರ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ…
Read More » -
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ
ಬೆಳಗಾವಿ : ಜಪ್ತಿಯಾಗಿದ್ದ ಮರಳನ್ನು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ…
Read More » -
ಸ್ವಾತಂತ್ರ್ಯ ದಿನಾಚರಣೆ: ಬ್ರಿಟಿಷರನ್ನು ನಡುಗಿಸಿದ ಕರ್ನಾಟಕದ ಹೋರಾಟಗಳಿವು ಅವರ ಅಪ್ರತಿಮ ಸಾಹಸವನ್ನು ನೆನೆಯುವುದು ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಗೌರವ.
ದೇಶಾದ್ಯಂತ ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಕಹಳೆ ಮೊಳಗಿದ್ದ ಸಂದರ್ಭದಲ್ಲಿಯೇ ಕರ್ನಾಟಕದಲ್ಲೂಅದರ ಕೂಗು ಪ್ರತಿಧ್ವನಿಸಿತ್ತು. ಕರುನಾಡಿನ ಉದ್ದಗಲಕ್ಕೂ ಜನನಾಯಕರು, ವಿದ್ಯಾರ್ಥಿಗಳು, ಮಹಿಳೆಯರು ಒಟ್ಟಿನಲ್ಲಿ ಜನಸಾಮಾನ್ಯರ ಸ್ವಾತಂತ್ರ್ಯ ಸಂಗ್ರಾಮದ…
Read More »