Local News
-
ಅಕ್ಟೋಬರ್ 23 ರಿಂದ 25 ರವರೆಗೆ ಅದ್ಧೂರಿ ಉತ್ಸವ ಆಚರಣೆ ಕಿತ್ತೂರಿನ, ಕಿತ್ತೂರು ಕೋಟೆ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ಜರುಗಲಿದೆ.
ಬೆಳಗಾವಿ : ಜಿಲ್ಲಾ ಆಡಳಿತ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮನವರ ಕಿತ್ತೂರು ಉತ್ಸವದ ೨೦೨ನೇ ವರ್ಷದ ಸಂಭ್ರಮಾಚರಣೆ ಉದ್ಘಾಟನಾ…
Read More » -
ಬೆಳಗಾವಿ ಚಳಿಗಾಲ ಅಧಿವೇಶನ-2026 ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ ಚಳಿಗಾಲ ಅಧಿವೇಶನ-2026 ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು…
Read More » -
ಕಚೇರಿ ಅವಧಿಯಲ್ಲಿ ಢಾಬಾದಲ್ಲಿ ಕುಳಿತು ಮದ್ಯ ಸೇವಿಸಿದ ಖಾನಾಪುರ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿ: ಸರ್ಕಾರಿ ಕೆಲಸದ ದಿನದಂದು ಕಚೇರಿ ಅವಧಿಯಲ್ಲಿ ಖಾನಾಪುರ ತಹಸೀಲ್ದಾರ್ ದುಂಡಪ್ಪ ಕೋಮಾರ ಹಾಗೂ ಇತರೆ ಅಧಿಕಾರಿಗಳು ತಾಲ್ಲೂಕಿನ ಜಾಂಬೋಟಿ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿ ಮೇಲಿನ…
Read More » -
ಬೆಳಗಾವಿ ಗಣೇಶೋತ್ಸವ ವಿಸರ್ಜನೆ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಡಿಜಿಪಿ ಆರ್. ಹಿತೇಂದ್ರ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿಯಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಗಣೇಶೋತ್ಸವದ ವಿಸರ್ಜನಾ ಕಾರ್ಯಕ್ರಮಗಳು ಯಾವುದೇ ಅಡೆತಡೆಯಿಲ್ಲದೆ, ಶಾಂತಿ ಮತ್ತು ಸೌಹಾರ್ದತೆಯಿಂದ ಜರುಗಬೇಕು. ಇದಕ್ಕಾಗಿ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ಅಧಿಕಾರಿಗಳು ಹಗಲಿರುಳು ಎಚ್ಚೆತ್ತುಕೊಂಡು…
Read More » -
ʻಗೌರಿ ಲಂಕೇಶ್ʼ ಕೊಲೆ ಕೇಸ್ ಆರೋಪಿಯಿಂದ ಹುಬ್ಬಳ್ಳಿ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರದ ನೂತನ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ಅಧಿಕಾರ ಸ್ವೀಕರಿಸುವ ವೇಳೆ ಗಾಂಜಾ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಬ್ಬರು ಸನ್ಮಾನ…
Read More » -
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ MyCityPlus ನಿಂದ ವಿಶೇಷ 50% ರಿಯಾಯಿತಿ ಆಫರ್
🇮🇳 ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ MyCityPlusನಿಂದ ವಿಶೇಷ 50% ರಿಯಾಯಿತಿ ಆಫರ್ ಬೆಳಗಾವಿ: 15ನೇ ಆಗಸ್ಟ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ MyCityPlus Digital Platform ವತಿಯಿಂದ ವ್ಯಾಪಾರಿಗಳು,…
Read More » -
ನಕಲಿ ಯೂಟ್ಯೂಬರ್ಗಳಿಗೆ ಬೆಳಗಾವಿ ಎಸ್ಪಿ ಖಡಕ್ ವಾರ್ನಿಂಗ್: ಬ್ಲ್ಯಾಕ್ಮೇಲ್ ಮಾಡಿದ್ರೇ ರೌಡಿಶೀಟ್ ಫಿಕ್ಸ್!
ಬೆಳಗಾವಿ ಜಿಲ್ಲೆಯಲ್ಲಿ ಯೂಟ್ಯೂಬರ್ಸ್ ಹಾಗೂ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್ಗಳ ಹೆಸರಿನಲ್ಲಿ ನಡೆಯುತ್ತಿದ್ದ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಈಗ ಕಠಿಣ ಕಾನೂನು ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಹಣ…
Read More » -
ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ: ಆರೋಪಿ ಪರ ನಿಂತು ಸಂತ್ರಸ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡೆ ವಿರುದ್ಧ ಪ್ರಕರಣ ದಾಖಲು
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟ ಆರೋಪಿ ಯುವಕನ ಪರ ನಿಂತು ಸಂತ್ರಸ್ತೆಗೆ ಜೀವಬೆದರಿಕೆ ಹಾಕಿದ್ದ ಬೆಳಗಾವಿ ಕಾಂಗ್ರೆಸ್ ನಾಯಕಿ ಆಯೇಶಾ ಸನದಿ ವಿರುದ್ಧ ಮಾಳಮಾರುತಿ…
Read More » -
ಬೆಳಗಾವಿ ನಗರದ ಪೀರನವಾಡಿ ನಾಕಾದಲ್ಲಿ ಹೆಲ್ಮೆಟ್ ಧರಿಸಲು ಡಿಸಿಪಿ ನಾರಾಯಣ ಭರಮನಿ ಖಡಕ್ ಕರೆ!
ಹೆಲ್ಮೆಟ್ ಧರಿಸುವುದು ಕೇವಲ ಪೊಲೀಸರಿಗಲ್ಲ, ಅದು ನಿಮ್ಮ ಜೀವದ ರಕ್ಷಣೆಗಾಗಿ. ಬೆಳಗಾವಿ ನಗರದ ಪೀರನವಾಡಿ ನಾಕಾದಲ್ಲಿ ಖುದ್ದು ಡಿಸಿಪಿ ನಾರಾಯಣ ಭರಮನಿ ಅವರೇ ರಸ್ತೆಗಿಳಿದು ವಾಹನ ಸವಾರರಲ್ಲಿ…
Read More » -
ಬೆಳಗಾವಿ: ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಅಭಿಯಾನ
ಬೆಳಗಾವಿ: ಹೆಲ್ಮೆಟ್ ರಹಿತ ಬೈಕ್ ಚಾಲನೆ ಹೆಚ್ಚಾಗುತ್ತಿರುವುದರಿಂದ ಜೂ.15ರಿಂದ 21ರವರೆಗೆ ನಗರ ಪೊಲೀಸ್ ಕಮೀಷ್ನರೇಟ್ ಹಾಗೂ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೆಲ್ಮೆಟ್…
Read More »