Local News
-
ಡಿ. 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ:ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ ಮಾದರಿ ಕಲಾಪ ವೀಕ್ಷಣೆ: ಸ್ಪೀಕರ್ ಯು.ಟಿ. ಖಾದರ್
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ 30 ವಿದ್ಯಾರ್ಥಿಗಳಿಗೆ 10 ದಿನ ಪೂರ್ತಿ ಕಾರ್ಯ ಕಲಾಪ ವೀಕ್ಷಣೆಗೆ ಅವಕಾಶ ನೀಡಲಾಗುವುದು.…
Read More » -
ಖಾನಾಪೂರ ತಹಶೀಲ್ದಾರರಾಗಿ ಮಂಜುಳಾ ಕೆ. ನಾಯಕ್ ನೇಮಕ ; ದುಂಡಪ್ಪ ಕೋಮಾರ್ ವರ್ಗಾವಣೆ
ಖಾನಾಪೂರ :- ಖಾನಾಪೂರ ತಾಲೂಕಿನಲ್ಲಿ ಆಡಳಿತಾತ್ಮಕ ಬದಲಾವಣೆ ಸಂಭವಿಸಿದ್ದು, ತಾಲೂಕಿನ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ವರ್ಗಾಯಿಸಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಈ ಸಂಬಂಧ ಆದೇಶಗಳನ್ನು…
Read More » -
ಖನಗಾಂವ : ಆದರ್ಶ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು
ಖನಗಾಂವ ಇಂದು ದಿನಾಂಕ 12/11/2025 ರಂದು ಮುಂಜಾನೆ 10.00 ಗಂಟೆಗೆ ಸರಿಯಾಗಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ & ಕಲೋತ್ಸವ ಕಾರ್ಯಕ್ರಮವನ್ನು ಆದರ್ಶ ಕನ್ನಡ ಹಾಗೂ ಆಂಗ್ಲ…
Read More » -
BREAKING: ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಧಾರವಾಡ-ಗೋಕಾಕ್-ಅಥಣಿ ರಸ್ತೆ ತಡೆಗೆ ಯತ್ನ
ಬೆಳಗಾವಿ: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು, ರೈತರು ನಡೆಸುತ್ತಿರುವ ಹೋರಾಟ ೯ನೇ ದಿನಕ್ಕೆ ಕಾಲಿಟ್ಟಿದೆ. ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರತಿಭಟನೆ…
Read More » -
GOOD NEWS : ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯರಿಗಾಗಿ ‘ಸಹಕಾರ ಸಂಘ’ ಆರಂಭ, ಸಿಗಲಿದೆ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ.!
ಬೆಂಗಳೂರು : ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.…
Read More » -
ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ಮಿಂಚಿನ ಕಾರ್ಯಾಚರಣೆ; ಕೇವಲ 6 ಗಂಟೆಯಲ್ಲಿ ಆರೋಪಿ ಅರೆಸ್ಟ್
ಯಮಕನಮರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಕೊಲೆ ಪ್ರಕರಣವನ್ನು ಬೇಧಿಸಿ ಕೇವಲ 6 ಗಂಟೆಯಲ್ಲಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಸಿಪಿಐ ಜಾವೀದ್ ಮುಶಾಪುರೆ ಯಶಸ್ವಿಯಾಗಿದ್ಧಾರೆ. ಬೆಳಗಾವಿ…
Read More » -
ಬೆಳಗಾವಿ : ಆಸ್ಪತ್ರೆಯ ಕಿಟಿಕಿಯಿಂದ ಎಸ್ಕೇಪ್ ಆಗಿದ್ದ ಕೈದಿ ಮತ್ತೆ ವಶಕ್ಕೆ ಪಡೆಯುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿ
ಬೆಳಗಾವಿ : ಆಸ್ಪತ್ರೆಯ ಕಿಟಕಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿಯನ್ನು ಮತ್ತೆ ವಶಕ್ಕೆ ಪಡೆಯುವಲ್ಲಿ ಬೆಳಗಾವಿ (Belagavi) ಪೊಲೀಸರು ಯಶಸ್ವಿಯಾಗಿದ್ದಾರೆ. ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಅನಿಲ್ ಲಂಬುಗೋಳ…
Read More » -
CHEATING: ಸಾವಿರಾರು ಮಹಿಳೆಯರಿಗೆ ಕೋಟಿ ಕೋಟಿ ಪಂಗನಾಮ- ಬಡ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ವಂಚನೆ
ಬೆಳಗಾವಿ: ವ್ಯಕ್ತಿಯೊಬ್ಬ ಬಡ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ವಂಚನೆ (Cheating) ಮಾಡಿರುವ ಘಟನೆಯೊಂದು ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೆಕರ್ ಎಂಬಾತನ…
Read More » -
ರಾಜ್ಯದ ಜನತೆಯ ಗಮನಕ್ಕೆ : ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ಸಂಖ್ಯೆಗೆ `ವಾಟ್ಸಪ್’ ಮಾಡಿ.!
ಬೆಂಗಳೂರು : ಆರೋಗ್ಯ ಇಲಾಖೆಯಡಿ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ ಜಾರಿಗೆ ತರಲಾಗಿದ್ದು, ವಾಟ್ಸಪ್ ಮೂಲಕ ನಿಮ್ಮ ಸಮಸ್ಯೆಯನ್ನು ವರದಿ ಮಾಡಬಹುದು. ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ…
Read More » -
ಬೆಳಗಾವಿಯಲ್ಲಿ ರೌಡಿಗಳ ಅಟ್ಟಹಾಸ – ಮಾರಕಾಸ್ತ್ರ ಹಿಡಿದು ದಾಂಧಲೆ, ಅಂಗಡಿ ವಾಹನಗಳಿಗೆ ಬೆಂಕಿ!
ಬೆಳಗಾವಿ : ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ರೌಡಿಗಳು ಮನೆಯೊಂದಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಲ್ಲದೇ, ಅಂಗಡಿ ಮತ್ತು ವಾಹನಗಳಿಗೆ ಬೆಂಕಿಯಿಟ್ಟಿರುವ ಘಟನೆ ಅಥಣಿಯ ಸಂಬರಗಿಯಲಿ…
Read More »