State
-
ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ ಕುರಿತು ಅಚ್ಚರಿ ಭವಿಷ್ಯ ನುಡಿದ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು
ಹಾಸನ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮುಸುಕುಧಾರಿ ದೂರುದಾರ ನೂರಾರು ಶವವನ್ನ ಹೂತು ಹಾಕಿರುವ ಕುರಿತು ನೀಡಿದ ಹೇಳಿಕೆ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ತೀವ್ರ…
Read More » -
ಒಂದೇ ಸ್ಥಳದಲ್ಲಿ 5 ವರ್ಷ ಸೇವೆ ಸಲ್ಲಿಸಿದ ಪಿಡಿಒಗಳಿಗೆ ವರ್ಗಾವಣೆ ಕಡ್ಡಾಯ :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಲ್ಲಿ ಒಂದೇ ಸ್ಥಳದಲ್ಲಿ 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳಿಸಲು…
Read More » -
ಲಂಚ ಪಡೆದ ಹೆಸ್ಕಾಂ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊ
ಕಾಗವಾಡ (ಬೆಳಗಾವಿ ಜಿಲ್ಲೆ): ಹೆಸ್ಕಾಂ ಉಗಾರ ಖುರ್ದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಎಂಬುವರು ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎನ್ನಲಾದ ವಿಡಿಯೊ ತುಣುಕು ಸಾಮಾಜಿಕ…
Read More » -
ಬೆಳಗಾವಿ: ‘ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಬಾರದು’ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಬೆಳಗಾವಿ: ಇಲ್ಲಿನ ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಬಾರದು ಎಂದು ಒತ್ತಾಯಿಸಿ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿಯ ರೈತರು ಹಾಗೂ ಕರ್ನಾಟಕ ಯುವ ರಕ್ಷಣಾ ವೇದಿಕೆ…
Read More » -
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ
ಬೆಳಗಾವಿ : ಜಪ್ತಿಯಾಗಿದ್ದ ಮರಳನ್ನು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ…
Read More » -
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮೈಕ್ರೋ ಫೈನಾನ್ಸಿಯರ್ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಪರಿಷತ್ನಲ್ಲಿ ಘೋಷಿಸಿದ್ದಾರೆ. ಸಾಲಬಾಧೆಗೆ ತತ್ತರಿಸಿ ರೈತರು…
Read More » -
BIG NEWS : ರಾಜ್ಯದಲ್ಲಿ `ಗೌರಿ-ಗಣೇಶ ಹಬ್ಬ’ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು…
Read More » -
2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಕ್ಯಾನ್ಸಲ್.!
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಅನರ್ಹರನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪತ್ತೆ ಹಚ್ಚಿದೆ. ತೆರಿಗೆ ಪಾವತಿ ಮಾಡ್ತಾ ಇದ್ದ 2 ಲಕ್ಷ ಮಂದಿಯನ್ನ ಅನರ್ಹರು ಎಂದು…
Read More » -
ಗೋಕಾಕ್ ಮುಳುಗಡೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ತಕ್ಷಣ ಪರಿಹಾರಕ್ಕೆ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ನಗರದ ಲೋಳಸೂರ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಬುಧವಾರ (ಆ.20) ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುಳುಗಡೆ ಪ್ರದೇಶಕ್ಕೆ ಭೇಟಿ ನೀಡಿ…
Read More » -
ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ…
Read More »