State
-
ಮೆಟ್ರೋ ಪ್ರಯಾಣ ದರ ಹೆಚ್ಚಳದ ನಂತರ ರಾಜ್ಯ ಸರ್ಕಾರ ಹಾಲಿನ ಬೆಲೆಯಲ್ಲೂ ಹೆಚ್ಚಳ ಮಾಡಲಿದ್ದು ಗ್ರಾಹಕರಿಗೆ ಬಿಗ್ ಶಾಕ್ ಕೊಡುವುದು ಪಕ್ಕಾ ಆಗಿದೆ.
ಬೆಂಗಳೂರು ಫೆಬ್ರವರಿ 20: ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್ ಆಗಿದ್ದು ಮಾರ್ಚ್ 7ಕ್ಕೆ ಮಂಡಣೆಯಾಗಲಿದೆ. ಆದರೆ ಬಜೆಟ್ ಬಳಿಕ ರಾಜ್ಯದಲ್ಲಿ ಚಹಾ, ಕಾಫಿ, ಮೊಸರು ಮತ್ತು ಇತರ…
Read More » -
BIG NEWS: ಪಂಚಾಯಿತಿಗಳು, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳಿಂದ 6,000 ಕೋಟಿ ರೂ.ಬಿಲ್ ಬಾಕಿ: 6 ಸಾವಿರ ಕೋಟಿ ರೂ. ವಸೂಲಿಗೆ ಕ್ರಮ
ಹಾವೇರಿ: ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ. ರಾಜ್ಯಾದ್ಯಂತ ಸುಮಾರು 6,000 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ ಎಂದು ಇಂಧನ ಸಚಿವ ಕೆ.ಜೆ.…
Read More » -
ಕಾರ್ಮಿಕರಿಗೆ ಸಿಹಿ ಸುದ್ದಿ: ಲೇಬರ್ ಕಾರ್ಡ್ ನೋಂದಣಿ ಶುರು Karnataka Labour Card Benefits
ನಮಸ್ಕಾರ ಎಲ್ಲರಿಗೂ, ನೀವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದೀರಾ..? ಕರ್ನಾಟಕ ಸರ್ಕಾರದಿಂದ ಇಲ್ಲಿದೆ ನಿಮಗೆ ಸಿಹಿ ಸುದ್ದಿ. ಕಾರ್ಮಿಕ ಇಲಾಖೆ ವತಿಯಿಂದ ಹಲವು…
Read More » -
ಐದು ತಿಂಗಳಿನಿಂದ ಅನ್ನಭಾಗ್ಯ ಹಣ ಇಲ್ಲ, ಗೃಹಲಕ್ಷ್ಮಿ ಹಣವೂ ಇಲ್ಲ! ಸರ್ಕಾರವು ಅದನ್ನು ಜಾರಿ ಮಾಡುವಲ್ಲಿ ಎಡವಿದೆ ಎನ್ನುವ ಮತ್ತೊಂದು ಆರೋಪ ಕೇಳಿ ಬಂದಿದೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕವೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಅದನ್ನು ಜಾರಿ ಮಾಡುವಲ್ಲಿ ಎಡವಿದೆ ಎನ್ನುವ ಮತ್ತೊಂದು ಆರೋಪ ಕೇಳಿ ಬಂದಿದೆ. ಇದಕ್ಕೆ ಕಾರಣ ಕಳೆದ…
Read More » -
BIG NEWS : ಸರ್ಕಾರದಿಂದ ಮಹತ್ವದ ಆದೇಶ.! ರಾಜ್ಯದ ಶಾಲಾ-ಕಾಲೇಜುಗಳ ಬಳಿ ‘ಬಾರ್ ನಿಷೇಧ’
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ. ಈ…
Read More » -
BIG NEWS : ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಗೆಜೆಟೆಡ್ ಅಧಿಸೂಚನೆ ಪ್ರಕಟ.!
ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದ್ದು, ಗೆಜೆಟೆಡ್ ಅಧಿಸೂಚನೆ ಪ್ರಕಟಿಸಿದೆ. ಏನಿದೆ ಆದೇಶದಲ್ಲಿ..? ಕರ್ನಾಟಕ ಕಿರು (Micro) ಸಾಲ ಮತ್ತು…
Read More » -
ದೇವರ ಹೆಸರಿನಲ್ಲಿ ಬಡ್ಡಿ ದಂಧೆ: ಧರ್ಮಸ್ಥಳ ಸಂಘದ ಮೇಲೆ ಗಂಭೀರ ಆರೋಪ
ಕರ್ನಾಟಕದಲ್ಲಿ ಅತಿ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಸ್ಥಾನ ಧರ್ಮಸ್ಥಳ. ಇದೀಗ ಈ ಧರ್ಮಸ್ಥಳದ ದೇವರ ಹೆಸರಿನಲ್ಲಿ ಬಡ್ಡಿ ದಂಧೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.…
Read More » -
ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ! ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಆಕ್ರೋಶ
ಬೀದರ್: ಅಕ್ರಮ ಮರಳು ಮಾಫಿಯಾ (Illegal Sand Mafia) ತಡೆಯಲು ಹೋದ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ (Congress MLA BK Sangamesh)…
Read More » -
ಎಚ್ಚರ.! ಬಾಲಕಾರ್ಮಿಕರನ್ನು ದುಡಿಸಿಕೊಂಡರೆ 50,000 ದಂಡದ ಜೊತೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್.!
ಬೆಂಗಳೂರು : ಜಿಲ್ಲೆಯಾದ್ಯಂತ ಬಾಲಕಾರ್ಮಿಕನ್ನು ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ…
Read More » -
ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ
ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇದುವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತ್ತಿತ್ತು. ಆದರೆ, ಇನ್ನು ಮುಂದೆ ತಾಲೂಕು ಪಂಚಾಯಿತಿಗಳು ನೇರವಾಗಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಿದೆ . ಹಿಂದಿನ ವ್ಯವಸ್ಥೆಯ ಸವಾಲುಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ವಿತರಣೆಯ ಜವಾಬ್ದಾರಿ ಹೆಚ್ಚಾಗಿದ್ದು, ಇದು ಅನಗತ್ಯ ವಿಳಂಬ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ, ಕಳೆದ ಮೂರು ತಿಂಗಳಿಂದ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ಮಹಿಳೆಯರು ದೂರು ನೀಡಿದ್ದಾರೆ . ಸರ್ಕಾರದ ಆರ್ಥಿಕ ಸಂಕಷ್ಟ ಮತ್ತು ಹಣದ ಕೊರತೆಯು ಈ ವಿಳಂಬಕ್ಕೆ ಪ್ರಮುಖ ಕಾರಣಗಳಾಗಿವೆ . ಹೊಸ ವ್ಯವಸ್ಥೆಯ ವೈಶಿಷ್ಟ್ಯಗಳು ಸ್ಥಳೀಯ ಆಡಳಿತದ ಸಕ್ರಿಯತೆ: ತಾಲೂಕು ಪಂಚಾಯಿತಿಗಳು ಫಲಾನುಭವಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದು, ಹಣ ವಿತರಣೆಯನ್ನು ತ್ವರಿತಗೊಳಿಸಬಹುದು. ಇಲಾಖೆಯ ಒತ್ತಡ ಕಡಿಮೆ: ಮಹಿಳಾ ಇಲಾಖೆಯ ನಿರ್ದೇಶಕರಿಗೆ ಇದುವರೆಗಿದ್ದ ಆಡಳಿತಾತ್ಮಕ ಹೊರೆ ಕಡಿಮೆಯಾಗಲಿದೆ…
Read More »