State
-
ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ! ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಆಕ್ರೋಶ
ಬೀದರ್: ಅಕ್ರಮ ಮರಳು ಮಾಫಿಯಾ (Illegal Sand Mafia) ತಡೆಯಲು ಹೋದ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ (Congress MLA BK Sangamesh)…
Read More » -
ಎಚ್ಚರ.! ಬಾಲಕಾರ್ಮಿಕರನ್ನು ದುಡಿಸಿಕೊಂಡರೆ 50,000 ದಂಡದ ಜೊತೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್.!
ಬೆಂಗಳೂರು : ಜಿಲ್ಲೆಯಾದ್ಯಂತ ಬಾಲಕಾರ್ಮಿಕನ್ನು ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ…
Read More » -
ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ
ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇದುವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತ್ತಿತ್ತು. ಆದರೆ, ಇನ್ನು ಮುಂದೆ ತಾಲೂಕು ಪಂಚಾಯಿತಿಗಳು ನೇರವಾಗಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಿದೆ . ಹಿಂದಿನ ವ್ಯವಸ್ಥೆಯ ಸವಾಲುಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ವಿತರಣೆಯ ಜವಾಬ್ದಾರಿ ಹೆಚ್ಚಾಗಿದ್ದು, ಇದು ಅನಗತ್ಯ ವಿಳಂಬ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ, ಕಳೆದ ಮೂರು ತಿಂಗಳಿಂದ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ಮಹಿಳೆಯರು ದೂರು ನೀಡಿದ್ದಾರೆ . ಸರ್ಕಾರದ ಆರ್ಥಿಕ ಸಂಕಷ್ಟ ಮತ್ತು ಹಣದ ಕೊರತೆಯು ಈ ವಿಳಂಬಕ್ಕೆ ಪ್ರಮುಖ ಕಾರಣಗಳಾಗಿವೆ . ಹೊಸ ವ್ಯವಸ್ಥೆಯ ವೈಶಿಷ್ಟ್ಯಗಳು ಸ್ಥಳೀಯ ಆಡಳಿತದ ಸಕ್ರಿಯತೆ: ತಾಲೂಕು ಪಂಚಾಯಿತಿಗಳು ಫಲಾನುಭವಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದು, ಹಣ ವಿತರಣೆಯನ್ನು ತ್ವರಿತಗೊಳಿಸಬಹುದು. ಇಲಾಖೆಯ ಒತ್ತಡ ಕಡಿಮೆ: ಮಹಿಳಾ ಇಲಾಖೆಯ ನಿರ್ದೇಶಕರಿಗೆ ಇದುವರೆಗಿದ್ದ ಆಡಳಿತಾತ್ಮಕ ಹೊರೆ ಕಡಿಮೆಯಾಗಲಿದೆ…
Read More » -
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆ
ಬೆಳಗಾವಿ: ಕಳೆದ ವರ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಂಕಾ ಸಂಸದೆ ಆಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಈಗ ಸತೀಶ್ ಪುತ್ರ ಕೂಡ ರಾಜ್ಯ ರಾಜಕಾರಣಕ್ಕೆ…
Read More » -
ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್, ಹುಬ್ಬಳ್ಳಿ ಬೀದರನಲ್ಲೇ ಹೆಚ್ಚು!
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಕಾರ್ಮಿಕ ಕಾರ್ಡ್ಗಳು ಅನರ್ಹರ ಪಾಲಾಗುತ್ತಿವೆ. ರಾಜ್ಯ ಸರ್ಕಾರ ಮೂರು ವರ್ಷದಿಂದ ನೋಂದಣಿ ಮಾಡಿಸಿರುವ 32,77,359…
Read More » -
BREAKING : IT Raid ಬೆಳ್ಳಂಬೆಳಗ್ಗೆ ಬಿಲ್ಡರ್, ಉದ್ಯಮಿಗಳಿಗೆ ‘IT’ ಶಾಕ್ : ಬೆಂಗಳೂರು, ಮೈಸೂರು ಸೇರಿ 30ಕ್ಕೂ ಹೆಚ್ಚು ಕಡೆ ದಾಳಿ
ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು, ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು,…
Read More » -
ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಸಭೆ ಸಮಾರಂಭಗಳಲ್ಲಿ ‘ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್’ ನಿಷೇಧ : ಸರ್ಕಾರ ಆದೇಶ
ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಸಭೆ ಸಮಾರಂಭಗಳಲ್ಲಿ ‘ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್’ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನಾಂಕ: 11.03.2016 ರಲ್ಲಿ ಪ್ಲಾಸ್ಟಿಕ್…
Read More » -
‘ಗೃಹಲಕ್ಷ್ಮಿ’ಗೆ ಕಾಯುತ್ತಿರುವ ಯಜಮಾನಿ: 3 ತಿಂಗಳ ಕಂತು ಬಾಕಿ ಸರ್ಕಾರದ ನಡೆಗೆ ಯೋಜನೆಯ ಫಲಾನುಭವಿಗಳು ಅಸಮಾಧಾನ ವ್ಯಕ್ತ
ಹಾವೇರಿ: ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಯಡಿ ಮೂರು ತಿಂಗಳ ಕಂತು ಬಾಕಿ ಉಳಿದಿದ್ದು, ಕಂತು ಪಾವತಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ನಡೆಗೆ ಯೋಜನೆಯ ಫಲಾನುಭವಿಗಳು ಅಸಮಾಧಾನ…
Read More » -
BIG NEWS : ಲೋಕಾಯುಕ್ತ ಅಧಿಕಾರಿಗಳಿಂದ ಫೆ.12 ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ
ಬಳ್ಳಾರಿ : ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ…
Read More » -
ವಿವಿಧ ಸಂಘಟನೆಗಳ ಮುಖಂಡರಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಡಿಸಿ ಕಚೇರಿಗೆ ಮುತ್ತಿಗೆ
ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ ಕಚೇರಿಗೆ…
Read More »