State
-
-
ಬೆಳಗಾವಿಯಲ್ಲಿ ಕನ್ನಡಿಗ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಾವೂ ಕನ್ನಡಿಗರೇ, ಕೇಸ್ ವಾಪಸ್ ತಗೋತೀವಿ ಎಂದ ದೂರುದಾರರು
ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಬೆಳಗಾವಿಯಲ್ಲಿ ಕನ್ನಡಿಗ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಭಾಷಾ ಕಿಡಿ ಹೊತ್ತಿ ಉರಿಯುತ್ತಿದೆ.…
Read More » -
ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಮರಾಠಿ ಪುಂಡರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ
ಬೆಳಗಾವಿ : ಮರಾಠಿ ಪುಂಡರಿಂದ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಕರವೇ ರೊಚ್ಚಿಗೆದ್ದಿದ್ದು, ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಧ್ಯಕ್ಷ ನಾರಾಯಾಣಗೌಡ ನೇತೃತ್ವದಲ್ಲಿ…
Read More » -
ಗೋಕಾಕ್’ನಿಂದ ಪ್ರಯಾಗ್ ರಾಜ್ ಗೆ ಪ್ರಯಾಣ ಬೆಳಗಾವಿ ಗೋಕಾಕ್ ಮೂಲದ 7 ಮಂದಿ ಮೃತ
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬೆಳಗಾವಿ ಮೂಲದ 7 ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಹೋಗುತ್ತಿದ್ದ ಕ್ರೂಸರ್ ವಾಹನ ಮಧ್ಯಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, 7 ಮಂದಿ ದುರ್ಮರಣಕ್ಕೀಡಾಗಿದ್ದಾರೆ.…
Read More » -
ಮಂಗಳವಾರ ಬೆಳಗಾವಿಯಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರಿಂದ ಪ್ರತಿಭಟನೆ
ಬೆಳಗಾವಿಯ ಮಾರಿಹಾಳದಲ್ಲಿ ಭಾಷಾ ವಿವಾದದಿಂದ ನಡೆದ ಕಂಡಕ್ಟರ್ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಂಗಳವಾರ ಬೆಳಗಾವಿಗೆ ಆಗಮಿಸಿ ಬೃಹತ್ ಪ್ರತಿಭಟನೆ…
Read More » -
ಬೆಳಗಾವಿ | ‘ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ನಿರ್ವಾಹಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರ ವಿರುದ್ಧವೂ ಕ್ರಮವಾಗಬೇಕು’ ಕರವೇಯಿಂದ ಪ್ರತಿಭಟನೆ
ಬೆಳಗಾವಿ: ‘ಮರಾಠಿ ಮಾತನಾಡಲು ಬರಲ್ಲ’ ಎಂದು ಹೇಳಿದ್ದಕ್ಕೆ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಹಲ್ಲೆಗೆ ಒಳಗಾಗಿದ್ದ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಯುವತಿ ಮಾರಿಹಾಳ…
Read More » -
ನೇರ ಎಚ್ಚರಿಕೆ ಕೊಟ್ಟ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ
ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿ ಎಂದ ಬಸ್ ಕಂಡಕ್ಟರ್ ಮೇಲೆ ಕೆಲ ಮರಾಠಿ ಪುಂಡರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಂಡಕ್ಟರ್ಗೆ ಮರಾಠಿ ಬರುವುದಿಲ್ಲ…
Read More » -
ಕಾಂಗ್ರೆಸ್ ಪಕ್ಷದಿಂದ ‘ಬತುಲ್ ಕಿಲ್ಲೇದಾ’ ಸಸ್ಪೆಂಡ್
ಹುಬ್ಬಳ್ಳಿ: ಅಂಗನವಾಡಿ ಮಕ್ಕಳ ಆಹಾರ ಸಂಗ್ರಹ ಮಾಡಿದ್ದಂತ ಆರೋಪದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಬತುಲ್ ಕಿಲ್ಲೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. 2021ರ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ…
Read More » -
BIG NEWS : `ರೇಷನ್ ಕಾರ್ಡ್’ ಪಡಿತರ ಚೀಟಿಯ ಪ್ರಯೋಜನಗಳು ರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!
ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ…
Read More » -
ಮಾಧ್ಯಮಗಳೆದುರು ಗಾಯಾಳು ನಿರ್ವಾಹಕ ಕಣ್ಣೀರು ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು ಎಂದು ಧಮ್ಕಿ ಹಾಕಿದ ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ
ಬೆಳಗಾವಿ: ವಿಶ್ವ ಮಾತೃಭಾಷೆ ದಿನವಾದ ಇಂದು “ಮರಾಠಿ ಭಾಷೆಯಲ್ಲಿ ಮಾತನಾಡು” ಎಂದು ಧಮ್ಕಿ ಹಾಕಿ ಕಿಡಿಗೇಡಿಗಳು ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ…
Read More »