Crime
-
SHOCKING : ಅಳಿಯನ ಜೊತೆ ಅತ್ತೆ ಎಸ್ಕೇಪ್ ಕೇಸ್ – ಸ್ಟೋರಿಯಲ್ಲಿ ಧಿಡೀರ್ ಟ್ವಿಸ್ಟ್.! 6 ತಿಂಗಳ ಬಳಿಕ ಅತ್ತೆ ದಿಢೀರ್ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದಾರೆ.
ದಾವಣಗೆರೆ : ಕಳೆದ ಕೆಲ ದಿನಗಳ ಹಿಂದೆಯಷ್ಟೆ ದಾವಣಗೆರೆಯಲ್ಲಿ ಅಳಿಯನೋರ್ವ ತನ್ನ ಪತ್ನಿಯ ಮಲತಾಯಿಯೊಂದಿಗೆ ಪರಾರಿಯಾಗಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ 6 ತಿಂಗಳ ಬಳಿಕ…
Read More » -
SUICIDE : ಆಟೋದಲ್ಲಿ ನೇಣು ಬಿಗಿದುಕೊಂಡ ಪ್ರೇಮಿಗಳು ಆತ್ಮಹತ್ಯೆ ಮನೆಯಲ್ಲಿ ಮದುವೆಗೆ ನಕಾರ – ಆಟೋದಲ್ಲೇ ಜೀವನದ ಆಟ ಮುಗಿಸಿದ ಪ್ರೇಮಿಗಳು!
ಬೆಳಗಾವಿ : ಮನೆಯಲ್ಲಿ ಮದುವೆಗೆ ಸಮ್ಮತಿ ನೀಡದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆಟೋದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋಕಾಕದ ಹೊರವಲಯದ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ಮುನವಳ್ಳಿ ನಿವಾಸಿಗಳಾದ…
Read More » -
1.5 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್; ಬಂಧನ
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಒಂದೂವರೆ ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ…
Read More » -
ಬ್ಯಾಂಕ್ನಲ್ಲಿ 58 ಕೆಜೆ ಚಿನ್ನ ದರೋಡೆ ಕೇಸ್; ಮ್ಯಾನೇಜರ್ ಸೇರಿ ಮೂವರ ಬಂಧನ
ವಿಜಯಪುರ: ಕಳೆದ ತಿಂಗಳು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು…
Read More » -
ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು. ಬೆಳಗಾವಿಯಲ್ಲಿ ಇಂಜಿನಿಯರ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ: ರಾಜ್ಯದಲ್ಲಿ ವಿವಿಧ ಕಡೆ ಬೆಳ್ಳಂ ಬೆಳಗ್ಗೆ ಭ್ರಷ್ಟ್ರರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರೆ, ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು…
Read More » -
ರಾಜಾ ರೋಷವಾಗಿ ಕಳ್ಳ ಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದರ ಕುರಿತು ಖಚಿತ ಮಾಹಿತಿ ಮೇರೆಗೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ದಾಳಿ
ಕಳ್ಳ ಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆಯಿಂದ ದಾಳಿ ನಡೆಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ದಾಳಿ ನಡೆಸಲಾಯಿತು. ಖದೀಮರು ರಾಜಾ ರೋಷವಾಗಿ…
Read More » -
ಕಳ್ಳನನ್ನು ಬಂಧಿಸಿ 265000/-ರೂ ಕಿಮ್ಮತ್ತಿನ 09 ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡ AMPC ಪೊಲೀಸ್ ಠಾಣೆಯ ಅಧಿಕಾರಿಗಳು
ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು…
Read More » -
ಗದಗ: ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣ; ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ
ಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ…
Read More » -
ಖಾನಾಪೂರ : ಲಂಚ ಸ್ವೀಕರಿಸುವಾಗ ʻಲೋಕಾಯುಕ್ತʼ ಬಲೆಗೆ ಬಿದ್ದ ಸರ್ವೇಯರ್
ಬೆಳಗಾವಿ: ಲಂಚ ಸ್ವೀಕರಿಸುವಾಗ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಖಾನಾಪುರದಲ್ಲಿ ನಡೆದಿದೆ. ಖಾನಾಪೂರ…
Read More » -
CRIME : ಅತ್ಯಾಚಾರ..ಕೊಲೆ..ಎಲ್ಲಾ ಸುಳ್ಳು ರೈಲು ಅಪಘಾತದಲ್ಲಿ ಬಾಲಕಿ ಸಾವು : ಎಂದ ಬಿಡದಿ ಪೊಲೀಸ್ ಅಧಿಕಾರಿಗಳ ಸ್ಪಷ್ಟನೆ !
ರಾಮನಗರ : ಇಲ್ಲಿನ ಬಿಡದಿಯ ಹಕ್ಕಿಪಿಕ್ಕಿಕಾಲೊನಿಯಲ್ಲಿ ಮೇ 12 ರೈಲ್ವೆ ಹಳಿಯ ಬಳಿ ಶವವಾಗಿ ಪತ್ತೆಯಾಗಿದ್ದ 15 ವರ್ಷದ ಬಾಲಕಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲಾಗಿದ್ದು, ಇದು…
Read More »