Crime
-
ರಾಜಾ ರೋಷವಾಗಿ ಕಳ್ಳ ಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದರ ಕುರಿತು ಖಚಿತ ಮಾಹಿತಿ ಮೇರೆಗೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ದಾಳಿ
ಕಳ್ಳ ಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆಯಿಂದ ದಾಳಿ ನಡೆಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ದಾಳಿ ನಡೆಸಲಾಯಿತು. ಖದೀಮರು ರಾಜಾ ರೋಷವಾಗಿ…
Read More » -
ಕಳ್ಳನನ್ನು ಬಂಧಿಸಿ 265000/-ರೂ ಕಿಮ್ಮತ್ತಿನ 09 ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡ AMPC ಪೊಲೀಸ್ ಠಾಣೆಯ ಅಧಿಕಾರಿಗಳು
ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು…
Read More » -
ಗದಗ: ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣ; ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ
ಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ…
Read More » -
ಖಾನಾಪೂರ : ಲಂಚ ಸ್ವೀಕರಿಸುವಾಗ ʻಲೋಕಾಯುಕ್ತʼ ಬಲೆಗೆ ಬಿದ್ದ ಸರ್ವೇಯರ್
ಬೆಳಗಾವಿ: ಲಂಚ ಸ್ವೀಕರಿಸುವಾಗ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಖಾನಾಪುರದಲ್ಲಿ ನಡೆದಿದೆ. ಖಾನಾಪೂರ…
Read More » -
CRIME : ಅತ್ಯಾಚಾರ..ಕೊಲೆ..ಎಲ್ಲಾ ಸುಳ್ಳು ರೈಲು ಅಪಘಾತದಲ್ಲಿ ಬಾಲಕಿ ಸಾವು : ಎಂದ ಬಿಡದಿ ಪೊಲೀಸ್ ಅಧಿಕಾರಿಗಳ ಸ್ಪಷ್ಟನೆ !
ರಾಮನಗರ : ಇಲ್ಲಿನ ಬಿಡದಿಯ ಹಕ್ಕಿಪಿಕ್ಕಿಕಾಲೊನಿಯಲ್ಲಿ ಮೇ 12 ರೈಲ್ವೆ ಹಳಿಯ ಬಳಿ ಶವವಾಗಿ ಪತ್ತೆಯಾಗಿದ್ದ 15 ವರ್ಷದ ಬಾಲಕಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲಾಗಿದ್ದು, ಇದು…
Read More » -
ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ…
Read More » -
ಭಾರತ್ ಭೀಮ್ ಸೇನ್ ( ರಿ ) ರಾಜ್ಯ ಸಮಿತ ವತಿಯಿಂದ ಘಟನೆಯಾದ ಸ್ಥಳದಲ್ಲಿ ಉಗ್ರವಾಗಿ ಹೋರಾಟ ಮಾಡಲು ನಿರ್ಧರಿಸಿದೆ
ಈ ಕೃತ್ಯವನ್ನು ಖಂಡಿಸಿ ಭಾರತ್ ಭೀಮ್ ಸೇನ್ ( ರಿ ) ರಾಜ್ಯ ಸಮಿತ ವತಿಯಿಂದ ಘಟನೆಯಾದ ಸ್ಥಳದಲ್ಲಿ ಉಗ್ರವಾಗಿ ಹೋರಾಟ ಮಾಡಲು ನಿರ್ಧರಿಸಿದೆ ಖುಷಿ ಎಂಬ…
Read More » -
ಮೂಕ ಹೆಣ್ಣುಮಗಳನ್ನು ಅತ್ಯಾಚಾರ ಮಾಡಿ ಕೊಂದ ಕ್ರೂರಿಗಳನ್ನ ನೇಣಿಗೆರಿಸಿ. ವರದಿ ಕೆ ಕೊಟ್ರೇಶ ಆಚಾರಿ
ವಿಜಯನಗರ: ಮೂಕ ಹೆಣ್ಣುಮಗಳನ್ನು ಅತ್ಯಾಚಾರ ಮಾಡಿ ಕೊಂದ ಕ್ರೂರಿಗಳನ್ನ ನೇಣಿಗೆರಿಸಿ 😡 ಬಿಡದಿಯಲ್ಲಿ ಖುಷಿ ಎಂಬ ಈ ಹೆಣ್ಣುಮಗಳನ್ನು ಬಹಳ ಕ್ರೂರವಾಗಿ ನಾಲ್ಕರಿಂದ ಹೆಚ್ಚು ಜನ ಸೇರಿ…
Read More » -
ವೈದ್ಯ ವಿದ್ಯಾರ್ಥಿನಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್ಮೇಲ್: ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು
ಹುಬ್ಬಳ್ಳಿ: ನಗರದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆನ್ಲೈನ್ನಲ್ಲಿ ಪರಿಚಿತನಾದ ಯುವಕನೊಂದಿಗೆ ವಿವಸ್ತ್ರಳಾಗಿ ವಾಟ್ಸ್ಆ್ಯಪ್ ಚಾಟ್, ವಿಡಿಯೋ ಕಾಲ್ ಮಾಡಿದ್ದನ್ನೇ ದುರುಪಯೋಗ ಪಡಿಸಿಕೊಂಡ ವ್ಯಕ್ತಿ, ನಕಲಿ ಖಾತೆ ಸೃಷ್ಟಿಸಿ ಮಾನ ಹರಾಜು…
Read More » -
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಸಿದ ಕೇಂದ್ರ ಕಾರಾಗೃಹದ ವಾರ್ಡನ್ ಮಧುಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮೈಸೂರು ನಗರ ಕೇಂದ್ರ ಕಾರಾಗೃಹದ ವಾರ್ಡನ್ ಮಧುಕುಮಾರ್ ಅವರನ್ನು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸರು ಬಂಧಿಸಿದ್ದಾರೆ. ಸಿಎಂ…
Read More »