ಸಿದ್ದರಾಮಯ್ಯ ಸಿಟ್ಟಿಗೆ ಗುರಿಯಾಗಿದ್ದ ಹಿರಿಯ ಪೊಲೀಸ್‌ ನಾರಾಯಣ ಭರಮನಿ ಸ್ವಯಂ ನಿವೃತ್ತಿ ಘೋಷಣೆಗೆ ಮುಂದು!

ಧಾರವಾಡ: ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ಈಗಾಗಲೇ ನಾರಾಯಣ ವಿ ಭರಮನಿ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಮನವೊಲಿಸುವ ಕಾರ್ಯವು ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳಿಂದ ನಡೆಯುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ವೇದಿಕೆ ಮೇಲೆ ಅವಮಾನ ಮಾಡಿದ್ದಕ್ಕೆ ಬೇಸರಗೊಂಡು ನಾರಾಯಣ.ವಿ.ಭರಮನಿ ಅವರು ರಾಜೀನಾಮೆಗೆ ಮುಂದಾಗಿದ್ದ ಎಂಬ ಮಾತುಗಳು ಕೇಳಿಬಂದಿವೆ. ಆ ದಿನ ವೇದಿಕೆಯಲ್ಲಿ … Continue reading ಸಿದ್ದರಾಮಯ್ಯ ಸಿಟ್ಟಿಗೆ ಗುರಿಯಾಗಿದ್ದ ಹಿರಿಯ ಪೊಲೀಸ್‌ ನಾರಾಯಣ ಭರಮನಿ ಸ್ವಯಂ ನಿವೃತ್ತಿ ಘೋಷಣೆಗೆ ಮುಂದು!