ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ನಾರಾಯಣ ಭರಮನಿ

ಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ ಬಳಿಕ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿದ ಎಎಸ್​​ಪಿ ಎನ್‌.ವಿ.ಭರಮನಿ, ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿದ ಬಳಿಕ ಕಚೇರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. “ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ನಾನು … Continue reading ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ನಾರಾಯಣ ಭರಮನಿ