ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನವೆಂಬರ್‌ 30 ರಿಂದ ಡಿಸೆಂಬರ್11 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಇಂದು ನಡೆದ ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ. ಈ ಮೊದಲು ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7, 2026 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿತ್ತು. ಆದರೆ ಇಂದು ನಡೆದ  ಸಚಿವ ಸಂಪುಟದಲ್ಲಿ  ಚಳಿಗಾಲ ಅಧಿವೇಶನ … Continue reading ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್.!