Local News
Trending
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳಗಾವಿ 04/01/2025 ದಿನ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನೀಲಜಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದು
ಇದರ ಪ್ರಯುಕ್ತ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಸತೀಶ್ ಶಾಪುರಕರ ಅವರು ಉದ್ಘಾಟನೆ ಮಾಡುವ ಮುಖಾಂತರ ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.
ಇಂದಿರಾ ಗಾಂಧಿ ಕಟದ ಕಾರ್ಮಿಕರ ಹಾಗೂ ಅಸಂಘಟಿತ ಕ್ಷಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲೆ ಸಂಘಟನಾ ಕಾರ್ಯದರ್ಶಿಗಳಾದ ನಾಗರಾಜ ಹಣಬರ ಅವರು ವಿವರಿಸಿದರು.
ಸಂಘದ ತಾಲೂಕ ಕಾರ್ಯದರ್ಶಿಯಾದ ಬಾಬು ಹಾಲಗಿಮರ್ಡಿ ಹಾಗೂ ರುದೇಶ ಡೊಂಗ್ರಿ ಉಪಸ್ಥಿತರಿದ್ದರು.



