ನೂತನ ಬಸ್ ನಿಲ್ದಾಣ ಶಂಕು ಸ್ಥಾಪನೆ ಹಾಗೂ ನೂತನ ನಿರೀಕ್ಷಣ ಮಂದಿರ ಶಂಕು ಸ್ಥಾಪನೆ ವರದಿ ಶಶಿಧರ್ ಹೊಸಮನಿ

ನೂತನ ಬಸ್ ನಿಲ್ದಾಣ ಶಂಕು ಸ್ಥಾಪನೆ ಹಾಗೂ ನೂತನ ನಿರೀಕ್ಷಣ ಮಂದಿರ ಶಂಕು ಸ್ಥಾಪನೆ
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಬೇವೂರು ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ಶಂಕು ಸ್ಥಾಪನೆ ಮತ್ತು ನೂತನ ನಿರೀಕ್ಷಣ ಮಂದಿರ ಶಂಕುಸ್ಥಾಪನೆ ಹಾಗೂ ಹಿರೇವಂಕಲಕುಂಟ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ಶಂಕು ಸ್ಥಾಪನೆ ಮತ್ತು ನೂತನ ಬುದ್ಧ ಬಸವ ಅಂಬೇಡ್ಕರ್ ಭವನದ ಶಂಕುಸ್ಥಾಪನೆ ಎರಡು ಕಾರ್ಯಕ್ರಮದ ಭಾಗವಹಿಸಿ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರು ಕರ್ನಾಟಕ ಸರ್ಕಾರ ಮತ್ತು ಸನ್ಮಾನ್ಯ ಬಸವರಾಜ್ ರಾಯರೆಡ್ಡಿ ಅವರು ಮಾನ್ಯ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಶಾಸಕರು ಯಲಬುರ್ಗಾ ವಿಧಾನಸಭಾ ಕ್ಷೇತ್ರ ಹಾಗೂ ಶ್ರೀಯುತ ಕೊಪ್ಪಳ ಲೋಕಸಭಾ ಸಂಸದರಾದ ರಾಜಶೇಖರ್ ಇಟ್ನಾಳ್ ಅವರು ಹಾಗೂ ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಶ್ರೀ ಎಂ ರಾಜಪ್ಪ ಕೊಪ್ಪಳ ಜಿಲ್ಲಾಧಿಕಾರಿಗಳಾದ ಶ್ರೀ ನಲೀನ್ ಅತುಲ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮುಖಂಡರುಗಳಾದ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿರಬಸಪ್ಪ ನಡುಗುಂದಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ರಾಮಣ್ಣ ಸಾಲ್ಬಾವಿ ಡಿಐಡಿ ಬ್ಯಾಂಕಿನ ಅಧ್ಯಕ್ಷರಾದ ಚಂದ್ರಶೇಖರಯ್ಯ ಹಿರೇಮಠ್ ಈಶ್ವರಟಮಾಳಗಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಊರಿನ ಮುಖಂಡರು ಮಹಿಳಾ ಸಂಘದ ಮುಖಂಡರುಗಳು ಈ ಕಾರ್ಯಕ್ರಮದಲ್ಲಿ ಎರಡು ಗ್ರಾಮದ ಹಿರಿಯರು ಮತ್ತು ಮುಖಂಡರುಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿಗಾರರು ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ



