State
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕೆನಕೊಪ್ಪ ಗ್ರಾಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವವನ್ನು ಆಚರಿಸಲಾಯಿತು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕೆನಕೊಪ್ಪ ಗ್ರಾಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ವೀರಪ್ಪ ಬಿಸನಹಳ್ಳಿ ಅವರು ನೆರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀ ಕನಕಪ್ಪ ಚಲವಾದಿಯವರು ವಹಿಸಿದರು ಮುಖ್ಯ ಅತಿಥಿಗಳಾಗಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ರಾಧಾ ಕನಕ ಮೂರ್ತಿ ಛಲವಾದಿ ಮಾಜಿ ನಗರಸಭಾ ಸದಸ್ಯರು ಕೊಪ್ಪಳ ಬಿಜೆಪಿ ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿಗಳು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಹೇಂದ್ರ ಗದಗಿನ ಮಂಡಲಗಿರಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯಾದ ಸುರೇಶ್ ನಾಯಕ್ ಯಲಬುರ್ಗಾ ಉದಯವಾಣಿ ವರದಿಗಾರರಾದ ಮಲ್ಲು ಮಾಟಂಗಿಯವರು ಸಮಾಜದ ಯುವ ಮುಖಂಡರಾದ ಬಸವರಾಜ್ ಕಡೆಮನಿ ಕಳಕಪ್ಪ ಚಲವಾದಿ ಶಿಕ್ಷಕರಾದ ಶರಣಪ್ಪ ಚಲವಾದಿ ಅವರು ಇನ್ನು ಮುಂತಾದವರು ಭಾಗವಹಿಸಿದರು.
ವರದಿಗಾರರು ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ



