
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷ ಶ್ರೀ ಮಾನ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಶ್ರೀಮಾನ್ಯ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಇಂದಿಗೆ ಎರಡು ವರ್ಷ ಪೂರ್ಣಗೊಂಡಿದ್ದು ಎರಡು ವರ್ಷದಲ್ಲಿ ಈ ಕಾರ್ಯಕ್ರಮದಲ್ಲಿ ಕೇಂದ್ರ ಎಐಸಿಸಿ ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿ ಜನಪರ ಆಡಳಿತವನ್ನು ನೀಡಿದ್ದಾರೆ.ಕೊಟ್ಟ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಂಡಿದ್ದಾರೆ ಜೀವನ ಮಾಡಲು ತುಂಬಾ ಅನುಕೂಲವಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮೊದಲ ರಾಜ್ಯ ಸರ್ಕಾರ ಎಂಬ ಹೆಗ್ಗಳಿಕೆ ಈ ಒಂದು ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕ ಬನ್ಗೋಳ ಗ್ರಾಮದ ಕಂದಾಯ ಗ್ರಾಮವೆಂದು ಘೋಷಣೆ ಮಾಡಲಾಗಿದ್ದು ನಮ್ಮ ತಾಲೂಕಿನ ಪ್ರತಿ ತಾಂಡಕು ಹಕ್ಕು ಪತ್ರವನ್ನು ವಿತರಣೆ ಶ್ರೀಯುತ ರಾಹುಲ್ ಗಾಂಧಿಯವರಿಂದ ಫಲಾನುಭವಿಗಳಿಗೆ ಅವರಿಂದ ಹಕ್ಕು ಪತ್ರವನ್ನು ಪಡೆದರು.

ಈ ಒಂದು ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯ ಸಚಿವರಾದ ಶ್ರೀಯುತ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀಯುತ ಎಸ್ ಸಿ ಮಾದೇವಪ್ಪ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕರಾದ ಶ್ರೀಯುತ ಬಸರಾಜ ರಾಯರೆಡ್ಡಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ನಮ್ಮ ಭಾಗದ ಸಂಸದರಾದ ಶ್ರೀಯುತ ರಾಜಶೇಖರ್ ಹಿಟ್ನಾಳ್ ಕೇಂದ್ರದಿಂದ ಆಗಮಿಸಿದಂತ ಎಐಸಿಸಿ ವಕ್ತಾರರು ರಾಜ್ಯ ಗೃಹ ಖಾತೆ ಸಚಿವರಾದ ಶ್ರೀಯುತ ಡಾ. ಜಿ ಪರಮೇಶ್ವರ್ ಅಪ್ಪನವರು ಇನ್ನು ಅನೇಕ ನೂರಿತ ರಾಜಕಾರಣಿಗಳು ಈ ಒಂದು ಎರಡು ವರ್ಷದ ಸಾಧನ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ


