State
ಮುರುಡಿ ಗ್ರಾಮ ಪಂಚಾಯಿತಿ ಮುಂದೆ ಅನಿರ್ದಿಷ್ಟ ಅವಧಿ ಪ್ರತಿಭಟನೆ. ವರದಿ ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲಾ ಯಲಬುರ್ಗಾ

ಮುರುಡಿ ಗ್ರಾಮ ಪಂಚಾಯಿತಿ ಮುಂದೆ ಅನಿರ್ದಿಷ್ಟ ಅವಧಿ ಪ್ರತಿಭಟನೆ.
ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮ ಪಂಚಾಯಿತಿಯಲ್ಲಿ ಸರ್ವೆ ನಂಬರ್ 98/2 ಈ ಸರ್ವೇ ನಂಬರ್ ನಲ್ಲಿ ನಿವೇಶನ ಹಂಚಿಕೆಗೆ ತಾರತಮ್ಯ ತೋರುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು ಸತತ 15 ವರ್ಷಗಳಿಂದ ನೀಡುತ್ತಿರುವ ನಿವೇಶನ ಹಂಚಿಕೆಯನ್ನು ಫಲಾನುಭವಿಗಳಿಗೆ 113 ಮಂದಿಗೆ ಹಕ್ಕುಪತ್ರ ನೀಡದ ತಾಲೂಕ ಆಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಸತತ 15 ವರ್ಷಗಳಿಂದ ಪ್ರತಿಭಟನೆ ಮತ್ತು ಮನವಿ ಪತ್ರ ನೀಡಿದರು.


ಜನರಿಗೆ ಸ್ಪಂದಸದ ಅಧಿಕಾರಿಗಳು ಇಂದು ಸೋಮವಾರ 16 ಆರು 2025 ರಂದು ಗ್ರಾಮ ಪಂಚಾಯಿತಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಾಲೂಕ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಬೇಕೆಂದು ಸಾರ್ವಜನಿಕರು ಮತ್ತು ಫಲಾನುಭವಿಗಳು ಪ್ರತಿಭಟನೆ ನಡೆಸಿದ್ದಾರೆ.
ವರದಿ ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲಾ ಯಲಬುರ್ಗಾ



