CrimeLocal News

ಸಚಿವ ‘ಲಕ್ಷ್ಮೀ ಹೆಬ್ಬಾಳ‌’ ಕಾರು ಅಪಘಾತ ಕೇಸ್ : ಟ್ರಕ್ ಚಾಲಕನ ವಿರುದ್ಧ `ಹಿಟ್ & ರನ್’ ಕೇಸ್ ದಾಖಲು.!

ಬೆಳಗಾವಿ : ಸಚಿವ ಲಕ್ಷ್ಮೀ ಹೆಬ್ಬಾಳ್ಳ‌ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಳ‌ ಕಾರು ಚಾಲಕ ಶಿವ ಪ್ರಸಾದ್ ಹಿಟ್ & ರನ್ ಕೇಸ್ ದಾಖಲಿಸಿದ್ದಾರೆ.

ಸಚಿವ ಲಕ್ಷ್ಮಿ ಹೆಬ್ಬಾಳ‌ ಕಾರು ಅಪಘಾತಕ್ಕೆ ಪಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.’ನಾನು ಸಚಿವರ ಸರ್ಕಾರಿ ಕಾರು
ಚಲಾಯಿಸುತ್ತಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದವು.

ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಕಂಟೇನರ್ ಟ್ರಿಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದ ಎಡಬದಿಗೆ ಬಂದನು. ಕಾರನ್ನು ಎಡಬದಿಗೆ ತೆಗೆದುಕೊಂಡರೂ ಅದರ
ಬಲಬದಿಗೆ ಟ್ರಕ್ ತಾಗಿದೆ. ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದೆ’ ಎಂದು ದೂರಿನಲ್ಲಿ ಕಾರು ಚಾಲಕ ಶಿವಪ್ರಸಾದ್ ಆರೋಪಿಸಿದ್ದಾರೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button