DK Shivakumar
-
State
ಅನಿರ್ದಿಷ್ಟ ವಧಿ ಮೌನ ಪ್ರತಿಭಟನೆ ಖಾಸಗಿ ವಿದ್ಯುತ್ ರಿನಿವ್ ಕಂಪನಿ ವಿರುದ್ಧ. ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಪಾಸ ಸತ್ಯಾಗ್ರ ಪ್ರಾರಂಭ ಮಾಡಬೇಕಾಗುತ್ತದೆ ಎಂದ ರೈತರು. ವರದಿ ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ
ಅನಿರ್ದಿಷ್ಟ ವಧಿ ಮೌನ ಪ್ರತಿಭಟನೆ ಖಾಸಗಿ ವಿದ್ಯುತ್ ರಿನಿವ್ ಕಂಪನಿ ವಿರುದ್ಧ ಯಲಬುರ್ಗಾ : ಯಲಬುರ್ಗಾ ತಾಲೂಕು ಕರಮುಡಿ ಗ್ರಾಮದಲ್ಲಿ ಅನಿರ್ದಿಷ್ಟ ಮೌನ ಪ್ರತಿಭಟನೆ ಸತತ ಮೂರು…
Read More » -
State
ಬೇಕೇ ಬೇಕು ನ್ಯಾಯ ಬೇಕು: ಕೂಲಿ ಕಾರ್ಮಿಕರಿಗೆ ಅನ್ಯಾಯವಾದರೂ ತಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಅಧಿಕಾರಿಗಳು
ಕೂಲಿ ಕಾರ್ಮಿಕರಿಗೆ ಅನ್ಯಾಯವಾದರೂ ತಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಯಲಬುರ್ಗಾ : ಬಳೂಟಿಗಿ ಗ್ರಾಮ ಪಂಚಾಯತ್ ಕೂಲಿ ಕಾರ್ಮಿಕರಿಗೆ ಬಳೂಟಿಗಿ ಟು ಗಜೇಂದ್ರಗಡ ನಾಲ ರಸ್ತೆ ದುರಸ್ತಿಗೆಂದು…
Read More » -
State
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 2024-25 ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ.
ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಲೋಕೊಪಯೋಗಿ ಇಲಾಖೆ…
Read More » -
State
ಯಲಬುರ್ಗಾ ತಾಲೂಕಿಗೆ ಒಂದೇ ಆಧಾರ್ ಕಾರ್ಡ್ ನೋಂದಣಿ ಕೇಂದ್ರ ಇನ್ನೊಂದು ಆಧಾರ್ ಕಾರ್ಡ್ ಕೇಂದ್ರವನ್ನು ಸ್ಥಾಪನೆ ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ವರದಿ ಶಶಿಧರ್ ಹೊಸ್ಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ
ಯಲಬುರ್ಗಾ ತಾಲೂಕಿಗೆ ಒಂದೇ ಆಧಾರ್ ಕಾರ್ಡ್ ನೋಂದಣಿ ಕೇಂದ್ರ ಯಲಬುರ್ಗಾ : ತಹಶೀಲ್ದಾರ್ ಕಾರ್ಯದಲ್ಲಿ ಆಧಾರ್ ಕಾರ್ಡ್ ನೋಂದಣಿಗೆ ತಾಲೂಕಿಗೆ ಒಂದೇ ಆಧಾರ್ ಕಾರ್ಡ್ ಇದ್ದು ಜನರಿಗೆ…
Read More » -
State
ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಸೀದಿಯ ಕೆಳ ಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣ: ಇಂತಹ ಘಟನೆ ಮರುಕಳಿಸದಂತೆ ಸೂಚಿಸುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದ ಮಸೀದಿಯ ಕೆಳ ಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಸುಮೋಟೋ…
Read More » -
State
ಕಾರ್ಮಿಕ ದ್ವನಿ ವಿಶೇಷ ಅಭಿಯಾನ: ದುಡಿವ ಕೂಲಿ ಕಾರ್ಮಿಕರ ಮೇಲೆ ದರ್ಪ ತೋರಿದ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ
ದುಡಿವ ಕೂಲಿ ಕಾರ್ಮಿಕರ ಮೇಲೆ ದರ್ಪ ತೋರಿದ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಕೊಪ್ಪಳ ಜಿಲ್ಲೆ , ಕುಕನೂರು ತಾಲೂಕಿನ ಎರೆ ಹಂಚಿನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ…
Read More » -
World
ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರನ್ನು ವಾಪಸ್ ಕರೆತರವಲ್ಲಿ ಸಚಿವ ಸಂತೋಷ್ ಲಾಡ್ ಶ್ರಮ. 4 ನೇ ಬಾರಿ ಕನ್ನಡಿಗರಿಗೆ ಆಪತ್ಬಾಂಧವ ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಂಕಷ್ಟದಲ್ಲಿರುವ ಕನ್ನಡಿಗರಿಗೆ ನೆರವಾಗುವ ಮೂಲಕ ಆಪತ್ಬಾಂಧವರಾಗಿದ್ದಾರೆ. ಈ ಹಿಂದೆ ಉತ್ತರಾಖಂಡ್ನ ಮೇಘ ಸ್ಫೋಟ, ಒಡಿಶಾ ರೈಲು ದುರಂತ ಮತ್ತು ವಯನಾಡಿನ…
Read More » -
ಸಚಿವ ಸಂತೋಷ ಲಾಡ್ ನೇತೃತ್ವದ ತಂಡ ಕಾಶ್ಮೀರಕ್ಕೆ: ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 30 ಜನ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಭಾರತೀಯ ಸೇನೆಯ ಸಮವಸ್ತ್ರದಲ್ಲಿ ಬಂದು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಕಾಶ್ಮೀರ ಪಹಲ್ಲಾಮ್ ನ ಕಣಿವೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 30…
Read More » -
State
ವಿಜಯನಗರ: ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನಕ್ಕೆ ಭೇಟಿ
ವಿಜಯನಗರ ಇಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯುತ ಕೆ ನೇಮಿರಾಜ್ ನಾಯ್ಕ್ ಅವರು ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನಕ್ಕೆ ಭೇಟಿ…
Read More » -
State
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಸಾರಾಪೂರ ಗ್ರಾಮದಲ್ಲಿ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಏರ್ಪಡಿಸಿರುವ ಉಚಿತ ಅರೋಗ್ಯ ತಪಾಸಣಾ ಶಿಬಿರ
ಸೋಮವಾರ 21/04/2025ರಂದು ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಸಾರಾಪೂರ ಗ್ರಾಮದಲ್ಲಿ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಏರ್ಪಡಿಸಿರುವ ಉಚಿತ ಅರೋಗ್ಯ…
Read More »