ಲಕ್ಷ್ಮೀ ಹೆಬ್ಬಾಳಕರ್
-
Local News
MICRO FINANCE: ಕಿರುಕುಳಕ್ಕೊಳಗಾದ ಸಂತ್ರಸ್ತರಿಗೆ ನೆರವಾದ ಲಕ್ಷ್ಮಿ ಹೆಬ್ಬಾಳ್ಕರ್- ಜಪ್ತಿಯಾಗಿದ್ದ ಮನೆ ವಾಪಸ್!
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಳಗಾದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಖಾಸಗಿ ಫೈನಾನ್ಸ್ ಸಂಸ್ಥೆಯವರು 8…
Read More » -
Local News
ಬೆಳಗಾವಿ ಪಾಲಿಕೆಯ ಇಬ್ಬರು ನಗರ ಸೇವಕರ ಸದಸತ್ವ ರದ್ದು ಪಡಿಸಿ ಆದೇಶ
ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ…
Read More » -
Local News
ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್ ಸಸ್ಪೆಂಡ್
ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್ ಅವರಿಗೆ ಸೇರಿದ್ದ ಆರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ತನಿಖೆ ನಡೆಸಿದ ಬಳಿಕ ಅವರನ್ನು ಅಮಾನತ್ತು ಮಾಡಿ ಅದೇಶ…
Read More » -
State
ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ
ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯ ಹಣ ವಿತರಣಾ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇದುವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತ್ತಿತ್ತು. ಆದರೆ, ಇನ್ನು ಮುಂದೆ ತಾಲೂಕು ಪಂಚಾಯಿತಿಗಳು ನೇರವಾಗಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಿದೆ . ಹಿಂದಿನ ವ್ಯವಸ್ಥೆಯ ಸವಾಲುಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ವಿತರಣೆಯ ಜವಾಬ್ದಾರಿ ಹೆಚ್ಚಾಗಿದ್ದು, ಇದು ಅನಗತ್ಯ ವಿಳಂಬ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ, ಕಳೆದ ಮೂರು ತಿಂಗಳಿಂದ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ಮಹಿಳೆಯರು ದೂರು ನೀಡಿದ್ದಾರೆ . ಸರ್ಕಾರದ ಆರ್ಥಿಕ ಸಂಕಷ್ಟ ಮತ್ತು ಹಣದ ಕೊರತೆಯು ಈ ವಿಳಂಬಕ್ಕೆ ಪ್ರಮುಖ ಕಾರಣಗಳಾಗಿವೆ . ಹೊಸ ವ್ಯವಸ್ಥೆಯ ವೈಶಿಷ್ಟ್ಯಗಳು ಸ್ಥಳೀಯ ಆಡಳಿತದ ಸಕ್ರಿಯತೆ: ತಾಲೂಕು ಪಂಚಾಯಿತಿಗಳು ಫಲಾನುಭವಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದು, ಹಣ ವಿತರಣೆಯನ್ನು ತ್ವರಿತಗೊಳಿಸಬಹುದು. ಇಲಾಖೆಯ ಒತ್ತಡ ಕಡಿಮೆ: ಮಹಿಳಾ ಇಲಾಖೆಯ ನಿರ್ದೇಶಕರಿಗೆ ಇದುವರೆಗಿದ್ದ ಆಡಳಿತಾತ್ಮಕ ಹೊರೆ ಕಡಿಮೆಯಾಗಲಿದೆ…
Read More » -
Politics
ಪುತ್ರಿಯ ಬಳಿಕ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ಫೆಬ್ರವರಿ 7: ಲೋಕಸಭೆ ಚುನಾವಣೆ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ…
Read More » -
Local News
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ: ರಾಜ್ಯ ಸರ್ಕಾರದಿಂದ ಶೀಘ್ರ ಸುಗ್ರೀವಾಜ್ಞೆ ಜಾರಿ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ…
Read More » -
State
ಸಚಿವ ಸಂತೋಷ ಲಾಡ್ರಿಂದ ಜನತಾ ದರ್ಶನ…ಸರದಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…
ಸಿಎಂ ಸಿದ್ದರಾಮಯ್ಯವರು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್…
Read More » -
Politics
BIG NEWS: ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್…
Read More » -
Breaking News
ಬೆಳಗಾವಿಯಲ್ಲಿ ಭಾನುವಾರ ಇಡೀ ದಿನ ಬಿಡುವಿಲ್ಲದ ಓಡಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಳಗಾವಿ: ಎಐಸಿಸಿಯಿಂದ ನಗರದಲ್ಲಿ ಜ.21ರಂದು ಆಯೋಜಿಸಿರುವ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶದ ಅಂಗವಾಗಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಇಡೀ ದಿನ ಬಿಡುವಿಲ್ಲದ…
Read More » -
Feature
ಬೆಳಗಾವಿಯಲ್ಲಿ ನಡೆದ 39ನೇ ಕಾಂಗ್ರೇಸ್ ಅಧಿವೇಶನ – ಒಂದು ಹಿನ್ನೋಟ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕಮೇವ ಕಾಂಗ್ರೇಸ್ ಅಧಿವೇಶನ
1923 ರಲ್ಲಿ ಆಗಿನ ಅಖಂಡ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ 38ನೆಯ ಕಾಂಗ್ರೆಸ್ ಅಧಿವೇಶನದಲ್ಲಿ, ಅಧ್ಯಕ್ಷ ಶ್ರೀ ಮೊಹಮ್ಮದಅಲಿಯವರು, ಶ್ರೀ ಜವಾಹರಲಾಲ ನೆಹರು ಹಾಗೂ ಶ್ರೀ ಗಂಗಾಧರರಾವ್ ದೇಶಪಾಂಡೆಯವರನ್ನು ಕಾಂಗ್ರೇಸ್ನ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಿದರು. ಅಧಿವೇಶನದ ಕೊನೆಯಲ್ಲಿ, ಮುಂದಿನ ಅಧಿವೇಶನ ಅಂದರೆ 1924 ರ ಅಧಿವೇಶನವನ್ನು ಕರ್ನಾಟಕದಲ್ಲಿ ನಡೆಸುವಂತೆ, ದೇಶಪಾಂಡೆಯವರು ವಿನಂತಿಸಿಕೊಂಡರು. ಅದಕ್ಕೆ ಕಾಂಗ್ರೇಸ್ ವರ್ಕಿಂಗ ಕಮೀಟಿ, ಸರ್ವಾನುಮತದಿಂದ ಒಪ್ಪಿ, ಕರ್ನಾಟಕದಲ್ಲಿ ಅಧಿವೇಶನ ನಡೆಯಬೇಕಾದ ಸ್ಥಳವನ್ನು ನಿರ್ಧರಿಸುವ ಅಧಿಕಾರವನ್ನು ಪ್ರದೇಶ…
Read More »