ಬೆಳಗಾವಿ
-
State
ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ-ಬೆಳಗಾವಿ ಅಧಿಕಾರಿಗಳಿಗೆ ಚಾಟಿ ಬಿಸಿದ ಸಚಿವ ಕೃಷ್ಣಬೈರೇಗೌಡ ಗುಡುಗಿಗೆ ಗಡ ಗಡ ನಡುಗಿದ ಬೆಳಗಾವಿ ತಹಶೀಲ್ದಾರ್
ಬೆಳಗಾವಿ: ಮಳೆಗಾಲದಲ್ಲಿ ಬೆಳಗಾವಿಯಲ್ಲಿ ಏನೇನು ಸಮಸ್ಯೆಯಾಗಿದೆ. ಹಾನಿ ತಡೆಗೆ ಏನೇನು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ತಹಶೀಲ್ದಾರ್ ಬಸವರಾಜ ನಾಗರಾಳ ಅವರನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಡಿಸಿ…
Read More » -
State
ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸರ್ವೇ ನಡೆಸಲು ಬರುವ ಸಂಸ್ಥೆಗೆ ಅಗತ್ಯ ಸಹಕಾರ ಮತ್ತು ಸೂಕ್ತ ಮಾಹಿತಿ ನೀಡಿ : ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ: ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ ಜಿಲ್ಲೆಯಲ್ಲಿ ಗ್ರಾಮೀಣ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಿಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳಲು…
Read More » -
State
ಗ್ರಾಮ ಪಂಚಾಯತಗಳಲ್ಲಿ ರಚಿಸಲಾದ ಟಾಸ್ಕಪೋರ್ಸಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ.ಕಂದಾಯ ಸಚಿವ ಕೃಷ್ಣ ಭೈರೆಗೌಡ
ಬೆಳಗಾವಿ: ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಗಳಲ್ಲಿ ರಚಿಸಲಾದ ಟಾಸ್ಕಪೋರ್ಸಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ ಎಂದು ಕಂದಾಯ ಸಚಿವರಾದ…
Read More » -
State
ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ
ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ ಮಾನ್ಸೂನ್ ಸಮಯದಲ್ಲಿ ನಿರ್ಮಾಣವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಉತ್ತರ ಶಾಸಕ…
Read More » -
Crime
ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು. ಬೆಳಗಾವಿಯಲ್ಲಿ ಇಂಜಿನಿಯರ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ: ರಾಜ್ಯದಲ್ಲಿ ವಿವಿಧ ಕಡೆ ಬೆಳ್ಳಂ ಬೆಳಗ್ಗೆ ಭ್ರಷ್ಟ್ರರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರೆ, ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು…
Read More » -
3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ
ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಬೆಳಗಾವಿ :…
Read More » -
Politics
ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ
ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿ ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸಿದರು…
Read More » -
State
BIG NEWS: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಯಾವುದೇ ಅನುಮತಿ ನೀಡಿಲ್ಲ: ಕಾರ್ಮಿಕ ಸಚಿವ ಸಂತೋಷ್ ಲಾಡ್
ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಹಿಂದಿನಿಂದಲೂ ಇದೆ. ಕೆಲಸದ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರವಾಗಿಲ್ಲ. ಅದಿನ್ನು ಚರ್ಚೆಯ ಹಂತದಲ್ಲಿದೆ ಅಷ್ಟೇ ಎಂದು ಕಾರ್ಮಿಕ ಸಚಿವ…
Read More » -
Local News
ಬೆಳಗಾವಿ ರಾಣಿ ಚೆನ್ನಮ್ಮ ಕೆಸರುಮಯವಾದ ರಸ್ತೆಒಂದೂವರೆ ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!
ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, ಎಲ್ ಆಂಡ್ ಟಿ ಕಂಪನಿಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಅಭಿವೃದ್ಧಿ…
Read More » -
Breaking News
ಹುಕ್ಕೇರಿ ತಾಲೂಕ ಪಂಚಾಯಿತಿ ಸಭಾ ಭವನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಹುಕ್ಕೇರಿ ತಾಲೂಕ ಪಂಚಾಯಿತಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಜನರ ಅಹವಾಲು ಆಲಿಸಿ, ಅವರ…
Read More »