15 hours ago
ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಿದರೇ ಶಾಂತಿ- ಇಲ್ಲದಿದ್ದರೇ ಕಾಂತ್ರಿ; ಚೂನ್ನಪ್ಪ ಪೂಜಾರಿ
ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ವಿರುದ್ಧ ಗುಡುಗಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ಹಾಗೂ ತೂಕದ ಮೋಸ ತಡೆಯಲು ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಕ್ರಾಂತಿ…
15 hours ago
ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೇ 400 ಕೋಟಿ ವೆಚ್ಚ!; ಭಾರೀ ಗೋಲ್ ಮಾಲ್ ಶಂಕೆ
*ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೇ 400 ಕೋಟಿ ವೆಚ್ಚ: ಅಧಿಕಾರಿಗಳ ವಿರುದ್ಧ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಗರಂ* *ಬಳ್ಳಾರಿ ನಾಲಾ ಕಾಮಗಾರಿ ವಿಳಂಬಕ್ಕೆ ಸಚಿವರ ತರಾಟೆ: ಹಿಡಕಲ್,…
2 days ago
ನವೆಂಬರ್ 1 ರಿಂದ ಹೊಸ ನಿಯಮ ಜಾರಿ: ಮೊಬೈಲ್ಗೆ ಕರೆ ಮಾಡಿದವರ ಹೆಸರು ತೋರಿಸುವ ವ್ಯವಸ್ಥೆ ಕಡ್ಡಾಯ
ಬೆಂಗಳೂರು: ನವೆಂಬರ್ 1, 2026ರಿಂದ ಮೊಬೈಲ್ ಕರೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ದೂರಸಂಪರ್ಕ ಇಲಾಖೆ (DoT) ಟೆಲಿಕಾಂ ಕಂಪನಿಗಳಿಗೆ ಕಾಲಿಂಗ್ ನೇಮ್ ಪ್ರೆಸೆಂಟೇಶನ್ (CNAP) ಸೇವೆ ಜಾರಿಗೊಳಿಸುವಂತೆ…
2 days ago
ಟೈಗರ್ ಶ್ರಾಫ್ ಹತ್ಯೆ ಯತ್ನ ಪ್ರಕರಣ: ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮುಂಬೈ ಪೊಲೀಸರು ಈವರೆಗೆ ಒಟ್ಟು 11 ಮಂದಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್…
2 days ago
ನೋಡಲು ಯಾವ ಸ್ಟಾರ್ ಹೀರೋಗೂ ಕಡಿಮೆಯಿಲ್ಲ ಈ ಡಿಸಿ: ಇವರೆ ನೋಡಿ ನಮ್ಮ ಕುಂದಾನಗರಿಯ ಕನ್ನಡ ಭಾಷೆ ಮೇಲೆ ಅಪಾರ ಪ್ರೀತಿಯಿಟ್ಟ ಸ್ಮಾಟ್ ಅಧಿಕಾರಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್.
ಬೆಳಗಾವಿ: ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಪಾತ್ರವಾದ ಬೆಳಗಾವಿಯಲ್ಲಿ ಈವೆರೆಗೂ ಸಾಕಷ್ಟು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಆದರೆ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದವರು ಕೇವಲ ಕೆಲವೇ ಬೆರಳೆನಿಕೆಷ್ಟು…
2 days ago
ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ಸರ್ಕಾರ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳ ದೀಧೀರ್ ವರ್ಗಾವಣೆ ಮಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹೊಸ…
2 days ago
ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ
ಚನ್ನಮ್ಮನ ಕಿತ್ತೂರು: ಕಿತ್ತೂರು ಉತ್ಸವದ ಅಂತಿಮ ದಿನ ಸಮಾರೋಪ ಭಾಷಣ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಬಜೆಟ್ ನಲ್ಲಿ…
5 days ago
ಜನಪರ ಯೋಜನೆಗಳಿಗೆ ಸರ್ಕಾರದ ಬಳಿ ಹಣವಿಲ್ಲ; ಮುಖ್ಯಮಂತ್ರಿಗಳ ವಿಮಾನ ಹಾರಾಟಕ್ಕೆ 117 ಕೋಟಿ ರೂ. ಗಳು ವೆಚ್ಚ ಖರ್ಚು ಭೀಮಪ್ಪ ಗಡಾದ್ ರಾಜ್ಯಪಾಲರಿಗೆ ದೂರು!!!
ರಾಜ್ಯದಲ್ಲಿ ಜನಪರ ಯೋಜನೆಗಳು ಹಾಗೂ ಮಾಶಾಸನಗಳಿಗೆ ಹಣವಿಲ್ಲದೆ ಬಡ ಕುಟುಂಬಗಳು ಬೀದಿಪಾಲಾಗುತ್ತಿದ್ದರೆ, ಇತ್ತ ಮುಖ್ಯಮಂತ್ರಿಗಳ ವಿಶೇಷ ಹೆಲಿಕಾಪ್ಟರ್ ಮತ್ತು ವಿಮಾನ ಹಾರಾಟಕ್ಕಾಗಿ ಸಾರ್ವಜನಿಕರ ತೆರಿಗೆಯ ಕೋಟ್ಯಂತರ ರೂಪಾಯಿಗಳನ್ನು…
5 days ago
ಬೆಳಗಾವಿ ಪೊಲೀಸರಿಂದ ಅಂತರರಾಜ್ಯ ಮೂವರು ಬೈಕ್ ಕಳ್ಳರ ಬಂಧನ
ಬೆಳಗಾವಿ: ಅಂತರರಾಜ್ಯ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹3.70 ಲಕ್ಷ ಮೌಲ್ಯದ ಏಳು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.…
5 days ago
ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: THO ಕಾರ್ಯವೈಖರಿಗೆ ದುರ್ಯೋಧನ ಐಹೊಳೆ ತರಾಟೆ ತೆಗೆದುಕೊಂಡಿದ್ದಾರೆ.
ಚಿಕ್ಕೋಡಿ:ತಾಲೂಕಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಆಹಾರ ವಿಷಪೂರಿತಗೊಂಡು ಅಸ್ವಸ್ಥಗೊಂಡು ಕಬ್ಬೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ರೋಗಿಗಳ…






































